ಮಂಡ್ಯದಲ್ಲಿ ದಾರುಣ ಘಟನೆ: ಸಾಲಬಾಧೆ ತಾಳಲಾರದೆ ಮರಕ್ಕೆ ನೇಣು ಬಿಗಿದು ರೈತ ದಂಪತಿ ಆತ್ಮಹ*ತ್ಯೆ

ಹೊಸದಿಗಂತ ವರದಿ ಮಂಡ್ಯ: ಮಂಡ್ಯ: ಸಾಲಬಾದೆ ತಾಳಲಾರದೆ ಆಲದ ಮರಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ತಾಲೂಕಿನ ಹಟ್ನ ಬೇವುಕಲ್ಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೀಸೆ ಪುಟ್ಟಸ್ವಾಮಿ (58) ಹಾಗೂ ನಾಗಮ್ಮ (55) ಎಂಬುವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೈತ ದಂಪತಿ. ಗ್ರಾಮದಲ್ಲಿ ಸುಮಾರು 5 ಎಕರೆ ಜಮೀನು ಹೊಂದಿದ್ದ ಪುಟ್ಟಸ್ವಾಮಿ, ನಾಗಮ್ಮ ದಂಪತಿ ಮಕ್ಕಳೊಂದಿಗೆ ಬದುಕು ನಡೆಸುತ್ತಿದ್ದರು. ಸಾಲ ಮಾಡಿಕೊಂಡಿದ್ದ ಪುಟ್ಟಸ್ವಾಮಿ ಅವರಿಗೆ ಸಾಲಗಾರರ ಕಾಟ ಹೆಚ್ಚಾಗಿತ್ತು ಎನ್ನಲಾಗಿದೆ. ಜೊತೆಗೆ … Continue reading ಮಂಡ್ಯದಲ್ಲಿ ದಾರುಣ ಘಟನೆ: ಸಾಲಬಾಧೆ ತಾಳಲಾರದೆ ಮರಕ್ಕೆ ನೇಣು ಬಿಗಿದು ರೈತ ದಂಪತಿ ಆತ್ಮಹ*ತ್ಯೆ