ಶಿವಮೊಗ್ಗದಲ್ಲಿ ಘೋರ ದುರಂತ: ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮ*ಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಣಜಿ ಗ್ರಾಮದಲ್ಲಿ ಮದುವೆಯಾದ ಕೇವಲ ಎರಡೇ ತಿಂಗಳಿಗೆ 24 ವರ್ಷದ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.  ಈ ದುರ್ಘಟನೆಯಲ್ಲಿ ಮೃತಪಟ್ಟ ಯುವತಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಕೇವಲ ಎರಡು ತಿಂಗಳ ಹಿಂದಷ್ಟೇ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ್‌ ಎಂಬುವವರ ಜೊತೆ ಸ್ವಾತಿ ವಿವಾಹ ನಡೆದಿತ್ತು. ಇತ್ತೀಚೆಗೆ ಗರ್ಭಿಣಿಯಾಗಿದ್ದ ಸ್ವಾತಿಗೆ ತೀವ್ರ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ 20 ದಿನಗಳ ಹಿಂದಷ್ಟೇ ಹಣಜಿ … Continue reading ಶಿವಮೊಗ್ಗದಲ್ಲಿ ಘೋರ ದುರಂತ: ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮ*ಹತ್ಯೆ!