ವಿಜಯಪುರದಲ್ಲಿ ಘೋರ ದುರಂತ: ಭೂತನಾಳ ಕೆರೆಯಲ್ಲಿ ಮುಳುಗಿ ಬಾಲಕ ಸಹಿತ ಮೂವರು ಸಾ*ವು
ಹೊಸದಿಗಂತ ವರದಿ, ವಿಜಯಪುರ: ನಗರ ಹೊರ ವಲಯ ಭೂತನಾಳ ಕೆರೆಯಲ್ಲಿ ಬಾಲಕ ಸೇರಿ ಮೂವರು ಬಿದ್ದು ದಾರುಣ ಸಾವಿಗೀಡಾದ ಘಟನೆ ನಡೆದಿದೆ. ಬೆಂಗಳೂರಿನ ಆರ್ ಟಿ ನಗರ ನಿವಾಸಿಗಳಾದ ಮಹಮ್ಮದ್ ಹಯಾತ್ (12), ಹೈದರ್ ಪಾಶಾ (32) ಹಾಗೂ ಅಬ್ದುಲ್ ಖುದ್ದುಸ್ (35) ಮೃತ ದುರ್ದೈವಿಗಳು. ಪ್ರವಾಸಕ್ಕಾಗಿ ಬೆಂಗಳೂರಿನಿಂದ ಕುಟುಂಬ ಸಮೇತ ವಿಜಯಪುರಕ್ಕೆ ಬಂದಿದ್ದ ಈ ತಂಡದವರು ಕೆರೆ ವೀಕ್ಷಣೆಗೆ ಹೋದ ವೇಳೆ ಈ ಅವಘಡ ನಡೆದಿದೆ. ಒಟ್ಟು 14 ಜನರ ತಂಡ ವಿಜಯಪುರ ಪ್ರವಾಸಕ್ಕೆ ಆಗಮಿಸಿದ್ದು, … Continue reading ವಿಜಯಪುರದಲ್ಲಿ ಘೋರ ದುರಂತ: ಭೂತನಾಳ ಕೆರೆಯಲ್ಲಿ ಮುಳುಗಿ ಬಾಲಕ ಸಹಿತ ಮೂವರು ಸಾ*ವು
Copy and paste this URL into your WordPress site to embed
Copy and paste this code into your site to embed