ಹೊಸದಿಗಂತ ಡಿಜಿಟಲ್ ಡೆಸ್ಕ್
ವಡೋದರದ ಕಪುರೈ ಸೇತುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಐಷಾರಾಮಿ ಬಸ್ ಒಂದು ಟ್ರಕ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗೋಧಿ ತುಂಬಿದ್ದ ಟ್ರಕ್ ಅನ್ನು ಬಸ್ ಹಿಂದಿಕ್ಕುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಗಾಯಾಳುಗಳನ್ನು ವಡೋದರಾದ ಸಯಾಜಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ