ಆಂಧ್ರಪ್ರದೇಶದಲ್ಲಿ ರೈಲು ಅಪಘಾತ: ನಾಲ್ವರು ವಿದ್ಯಾರ್ಥಿಗಳು ದುರ್ಮ*ರಣ, ಓರ್ವನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಟೆಕ್ಕಲಿ ಮಂಡಲದ ಬಳಿ ಬುಧವಾರ ಭೀಕರ ರೈಲು ದುರಂತ ಸಂಭವಿಸಿದೆ. ವೇಗವಾಗಿ ಬಂದ ರಾಜ್ಯರಾಣಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಮತ್ತೊಬ್ಬ ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಟೆಕ್ಕಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳಿ ಮೇಲೆ ನಡೆದು ಹೋಗುತ್ತಿದ್ದಾಗ ದುರಂತ ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ವಿದ್ಯಾರ್ಥಿಗಳು ರೈಲ್ವೆ ಹಳಿಗಳ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ … Continue reading ಆಂಧ್ರಪ್ರದೇಶದಲ್ಲಿ ರೈಲು ಅಪಘಾತ: ನಾಲ್ವರು ವಿದ್ಯಾರ್ಥಿಗಳು ದುರ್ಮ*ರಣ, ಓರ್ವನ ಸ್ಥಿತಿ ಗಂಭೀರ