ಅಸ್ಸಾಂನಲ್ಲಿ ಬೆಳ್ಳಂಬೆಳಗ್ಗೆ ರೈಲು ಅವಘಡ: ಹಳಿ ತಪ್ಪಿದ 7 ಬೋಗಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಅಸ್ಸಾಂನಲ್ಲಿ ಇಂದು ಬೆಳ್ಳಂಬೆಳಗ್ಗೆ ಪ್ರಯಾಣಿಕ ರೈಲಿನ ಏಳು ಬೋಗಿಗಳು ಹಳಿ ತಪ್ಪಿದ್ದು, ರೈಲ್ವೆ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಕಾಮರೂಪ್ ಮೆಟ್ರೋ ಜಿಲ್ಲೆಯ ದಿಗಾರು ರೈಲು ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ಸದ್ಯದ ಮಾಹಿತಿಯ ಪ್ರಕಾರ, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎನ್ನಲಾಗಿದ್ದು, ರೈಲ್ವೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಆರಂಭಿಸಿದ್ದಾರೆ. ಆರಂಭಿಕ ಮಾಹಿತಿಯಲ್ಲಿ ಮಿಜೋರಾಂನ ಸೈರಾಂಗ್‌ನಿಂದ ಕೋಲ್ಕತ್ತಾ ಕಡೆಗೆ ತೆರಳುತ್ತಿದ್ದ ಕೋಲ್ಕತಾ–ಸೈರಾಂಗ್ ಎಕ್ಸ್‌ಪ್ರೆಸ್ ರೈಲಿನ ಆರು ಬೋಗಿಗಳು ಹಳಿ ತಪ್ಪಿರುವುದಾಗಿ … Continue reading ಅಸ್ಸಾಂನಲ್ಲಿ ಬೆಳ್ಳಂಬೆಳಗ್ಗೆ ರೈಲು ಅವಘಡ: ಹಳಿ ತಪ್ಪಿದ 7 ಬೋಗಿಗಳು