ಬಾಗಿಲಿಗೆ ಸೀರೆ ಸೆರಗು ಸಿಲುಕಿ ಎಳೆದೊಯ್ದ ರೈಲು: ಗಾಯಾಳು ಮಹಿಳೆ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಿಲಿಗೆ ಸೀರೆ ಸೆರಗು ಸಿಲುಕಿ ರೈಲಿನಿಂದ ಎಳೆಯಲ್ಪಟ್ಟು ಮಹಿಳೆಯೋರ್ವರು ಸಾವನ್ನಪ್ಪಿದ ದಾರುಣ ಘಟನೆ ದೆಹಲಿಯ ಇಂದರ್‌ಲೋಕ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ರೀನಾ (35) ಮೃತಪಟ್ಟ ಮಹಿಳೆ. ಗುರುವಾರ ಈ ಘಟನೆ ನಡೆದಿದ್ದು, ಈಕೆ ರೈಲಿಗೆ ಸಿಲುಕಿ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!