ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ಬಸ್, ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ 10 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ