ಬೆಲ್ಜಿಯಂನಲ್ಲಿ ಶಾಲಾ ಬಸ್‌ಗೆ ರೈಲು ಡಿಕ್ಕಿ: ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮ*ರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಶಾಲೆಗೆ ಹೊರಟಿದ್ದ ಪುಟಾಣಿ ಮಕ್ಕಳ ಪ್ರಯಾಣ ಕೆಲವೇ ಕ್ಷಣಗಳಲ್ಲಿ ಭೀಕರ ದುರಂತವಾಗಿ ಮಾರ್ಪಟ್ಟಿದೆ. ಬೆಲ್ಜಿಯಂನ ಉತ್ತರ ಭಾಗದಲ್ಲಿ ಶಾಲಾ ಮಕ್ಕಳಿದ್ದ ಮಿನಿಬಸ್‌ಗೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಮಿನಿಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹಳಿ ದಾಟುವ ವೇಳೆ ಭೀಕರ ಅವಘಡ ಬುಗ್ಗೆನ್‌ಹೌಟ್ ಪ್ರದೇಶದ ರೈಲ್ವೆ ಕ್ರಾಸಿಂಗ್ ಬಳಿ ಈ ಅಪಘಾತ ಸಂಭವಿಸಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ … Continue reading ಬೆಲ್ಜಿಯಂನಲ್ಲಿ ಶಾಲಾ ಬಸ್‌ಗೆ ರೈಲು ಡಿಕ್ಕಿ: ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮ*ರಣ
Copy and paste this URL into your WordPress site to embed
Copy and paste this code into your site to embed