ಹೊಸದಿಗಂತ ಡಿಜಿಟಲ್ ಡೆಸ್ಕ್:
ತರಬೇತಿ ವಿಮಾನವೊಂದು ಪತನವಾಗಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಗೊಜುಬಾವಿ ಗ್ರಾಮದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಸಾವು ನೋವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.
“ಭಾನುವಾರ ಪುಣೆ ಜಿಲ್ಲೆಯ ಗೊಜುಬಾವಿ ಗ್ರಾಮದ ಬಳಿ ತರಬೇತಿ ವಿಮಾನವೊಂದು ಪತನಗೊಂಡಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ” ಎಂದು ಪುಣೆ ಗ್ರಾಮಾಂತರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ..