ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾಕುಂಭಮೇಳದಲ್ಲಿ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆ ಪ್ರಯಾಗ್ ರಾಜ್ ಗೆ ತೆರಳಬೇಕಿದ್ದ ವಿಶೇಷ ರೈಲುಗಳ ಸಂಚಾರ ಬಂದ್ ಮಾಡಲಾಗಿದೆ.
ಜನಸಂದಣಿ ಹೆಚ್ಚಾಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪ್ರಯಾಗ್ ರಾಜ್ ಗೆ ತೆರಳಬೇಕಿದ್ದ ವಿಶೇಷ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಸಂಗಮ್ಮಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಸಂಭವಿಸಿದ ನಂತರ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದರು.