ಕಾಲ್ತುಳಿತ ದುರಂತ: ಇಂದು ಪ್ರಯಾಗರಾಜ್‌ಗೆ ಉತ್ತರ ಪ್ರದೇಶ ಸಿಎಂ ಯೋಗಿ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಸಾವನ್ನಪ್ಪಿರುವ ಹಿನ್ನೆಲೆ ಇಂದು ಪ್ರಯಾಗರಾಜ್‌ಗೆ ಉತ್ತರ ಪ್ರದೇಶ ಸಿಎಂ ಯೋಗಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಫೆ.3ರಂದು ಬಸಂತ ಪಂಚಮಿ ಹಿನ್ನೆಲೆ ಮತ್ತೊಂದು ಅಮೃತ ಸ್ನಾನ ನಡೆಯಲಿದೆ. ಈ ಹಿನ್ನೆಲೆ ಯೋಗಿ ಆದಿತ್ಯನಾಥ್ ತಯಾರಿ ಪರಿಶೀಲನೆ ನಡೆಸಲಿದ್ದಾರೆ.

ಫೆ.5ರಂದು ಪ್ರಧಾನಿ ನರೇಂದ್ರ ಮೋದಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಈ ಹಿನ್ನೆಲೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಯೋಗಿ ಪ್ರಯಾಗ್‌ರಾಜ್‌ಗೆ ತೆರಳಿ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!