ರಾಜ್ಯ ಸರ್ಕಾರದಿಂದ 16 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರಿ ಸರ್ಜರಿ ನಡೆಸಿದ್ದು,16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, ಜೋಷಿ ಶ್ರೀನಾಥ್ ಮಹದೇವ್-ಎಸ್ಪಿ, ಲೋಕಾಯುಕ್ತ, ಕೆಂ.ಎಂ ಶಾಂತರಾಜ್-ಬೆಸ್ಕಾಂ, ಸಿ.ಕೆ ಬಾಬಾ-ಆಗ್ನೇಯ ವಿಭಾಗ ಡಿಸಿಪಿ, ಸಂಜೀವ್ ಪಾಟೀಲ್-ಬೆಳಗಾಂ ಎಸ್ಪಿ, ಕಲಾ ಕೃಷ್ಣಸ್ವಾಮಿ-ಪೂರ್ವ ಸಂಚಾರಿ ವಿಭಾಗ ಡಿಸಿಪಿ, ಹರೀಶ್ ಪಾಂಡೇ- ಎಸ್ಪಿ, ಎಸಿಬಿ, ಲಕ್ಷ್ಮಣ್ ಹಿಂಬರಗಿ- ಬೆಂಗಳೂರಿ ಪಶ್ಚಿಮ ವಿಭಾಗ ಡಿಸಿಪಿ, ನಾಗೇಶ್ ಡಿ.ಎಲ್-ಎಸ್ಪಿ, ಚಿಕ್ಕಬಳ್ಳಾಪುರ, ಶ್ರೀನಿವಾಸ್ ಗೌಡ-ಕೇಂದ್ರ ವಿಭಾಗ ಡಿಸಿಪಿ, ಸಿ.ಕೆ ಮಿಥುನ್ ಕುಮಾರ್- ಎಸ್ಪಿ, ಸಿಐಡಿ, ಪಿ. ಕೃಷ್ಣಕಾಂತ್- ಬೆಂಗಳೂರು ದಕ್ಷಿಣ ವಿಭಾಗ ಡಿಸಿಪಿ, ಹರಿರಾಂ ಶಂಕರ್- ಎಸ್ಪಿ, ಹಾಸನ, ಜೈಪ್ರಕಾಶ್- ಎಸ್ಪಿ, ಬಾಗಲಕೋಟೆ, ಶೋಭಾರಾಣಿ – ಎಸ್ಪಿ, ಎಸಿಬಿ, ಶಿವಾಂಶು ರಾಜಪೂತ್-ಎಎಸ್​ಪಿ ಹುಮ್ನಾಬಾದ್ ಉಪ ವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!