ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದ 25 ಐಪಿಎಸ್‌ ಅಧಿಕಾರಿಗಳನ್ನು ನಾನಾ ಕಡೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಯಾವ ಅಧಿಕಾರಿಗಳನ್ನು ಯಾವ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ..

ಲಾಭೂರಾಮ್ : ಐಜಿಪಿ ಕೇಂದ್ರ ವಲಯ
ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಛೇರಿ)
ಡಾ.ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.
ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
ಬಿ ರಮೇಶ್ : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .
ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ
ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಛೇರಿ)
ಸಿಕೆ ಬಾಬಾ: ಎಸ್‌ಪಿ ಬೆಂಗಳೂರು ಗ್ರಾಮಾಂತರ.
ಎನ್ ವಿಷ್ಣುವರ್ಧನ್ : ಎಸ್‌ಪಿ ಮೈಸೂರು ಜಿಲ್ಲೆ.
ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್.
ಸಿ.ಬಿ ರಿಷ್ಯಂತ್: ಎಸ್ ಪಿ ವೇರ್ ಲೆಸ್ .
ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಛೇರಿ.
ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ.
ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
ಅರುಣಾಂಗ್ಷು ಗಿರಿ :  SP ,CID
ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .
ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.
ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.
ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.
ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.
ಡಾ ಶೋಭಾ ರಾಣಿ ವಿ.ಜೆ. ಎಸ್ ಪಿ .ಬಳ್ಳಾರಿ ಜಿಲ್ಲೆ.
ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.
ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.
ಮಹಾನಿಂಗ್ ನಂದಗಾವಿ ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!