ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಐಎಸ್‍ಡಿ ಎಸ್‍ಪಿ ಸೂದುಲು ಅಡಾವತ್ ಮತ್ತು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!