ರಾಜ್ಯ ಸರ್ಕಾರದಿಂದ 19 ಐಎಎಸ್ ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಯಾರು ಎಲ್ಲಿಗೆ ವರ್ಗಾವಣೆ? ಮಾಹಿತಿ ಇಲ್ಲಿದೆ..

  1. ಅನಿಲ್ ಕುಮಾರ್ – ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ
  2. ಶಾಮ್ಲಾ ಇಕ್ಬಾಲ್- ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆ ಇಲಾಖೆ
  3. ಕನಗ ವಲ್ಲಿ- ಆಯುಕ್ತೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ
  4. ಪಾಟೀಲ್ ಭುವನೇಶ್ ದೇವಿದಾಸ್- ಎಂಡಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ.
  5. ವಸಿರೆಡ್ಡಿ ವಿಜಯ ಜ್ಯೋತ್ಸ್ನಾ- ಎಂಡಿ, ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ.
  6. ಯಶವಂತ ಗುರುಕಾರ್- ಜಿಲ್ಲಾಧಿಕಾರಿ, ಕಲಬುರಗಿ.
  7. ಹೆಪ್ಸಿಭಾ ರಾಣಿ ಕೊರಲಪಟಿ- ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿ.
  8. ಕೆ.ಎ.ದಯಾನಂದ್- ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ.
  9. ಜಗದೀಶ ಜಿ. – ಎಂಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.
  10. ಕೆ.ಎಸ್.ಲತಾಕುಮಾರಿ- ನಿರ್ದೇಶಕಿ, ವಿಕಲಾಂಗ ಮತ್ತು ಹಿರಿಯ ನಾಗರಿಕ ಕಲ್ಯಾಣ ಇಲಾಖೆ.
  11. ವೆಂಕಟರಾಜ- ಜಿಲ್ಲಾಧಿಕಾರಿ, ಕೋಲಾರ.
  12. ಶಿಲ್ಪಾ ನಾಗ್- ಆಯುಕ್ತೆ, ಗ್ರಾಮೀಣಾಭಿವೃದ್ಧಿ.
  13. ನಳಿನಿ ಅತುಲ್- ಕಂಟ್ರೋಲರ್, ಕೆಪಿಎಸ್​ಸಿ.
  14. ಶಿಲ್ಪಾ ಶರ್ಮಾ- ಆಯುಕ್ತೆ, ಪಂಚಾಯತ್ ರಾಜ್.
  15. ಎನ್.ಎಂ. ನಾಗರಾಜ- ಎಂಡಿ, ಕರ್ನಾಟಕ ರಾಜ್ಯ ಔಷಧ ಸರಬರಾಜು ನಿಗಮ.
  16. ಶೇಖ್ ತನ್ವೀರ್ ಆಸಿಫ್- ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ.
  17. ಲಿಂಗಮೂರ್ತಿ ಜಿ- ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ.
  18. ಇಬ್ರಾಹಿಂ ಮೈಗೂರು- ಕಾರ್ಯದರ್ಶಿ, ರೇರಾ.
  19. ಗರಿಮಾ ಪವಾರ್- ಸಿಇಒ, ಯಾದಗಿರಿ ಜಿಲ್ಲಾ ಪಂಚಾಯತ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!