ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಡ್ಡಾಯ: ಡಾ.ಸಂಜಯ್ ಎಸ್.ಬಿಜ್ಜೂರ್ ಸೂಚನೆ
ಹೊಸದಿಗಂತ ವರದಿ ಚಿತ್ರದುರ್ಗ: ಗಣಿಗಾರಿಕೆ ಪ್ರಭಾವಿತ ವಲಯಗಳಲ್ಲಿ ಅನುಷ್ಠಾನಗೊಳ್ಳಲಿರುವ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳವುದು ಕಡ್ಡಾಯ ಎಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್.ಬಿಜ್ಜೂರ್ ಹೇಳಿದರು. ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ (ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆ) ಸಿಇಪಿಎಂಐಝಡ್ ಯೋಜನೆಯಡಿ ಕೈಗೊಳ್ಳಲಿರುವ ಕಾಮಗಾರಿ, ಯೋಜನೆಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು … Continue reading ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಡ್ಡಾಯ: ಡಾ.ಸಂಜಯ್ ಎಸ್.ಬಿಜ್ಜೂರ್ ಸೂಚನೆ
Copy and paste this URL into your WordPress site to embed
Copy and paste this code into your site to embed