ಶಕ್ತಿ ಯೋಜನೆ ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಒತ್ತಾಯ: ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದ ಜನತೆಗೆ ಶೀಘ್ರದಲ್ಲೇ ಸರ್ಕಾರಿ ಬಸ್ ಪ್ರಯಾಣ ದರ ಏರಿಕೆಯ ಶಾಕ್ ಎದುರಾಗುವ ಮುನ್ಸೂಚನೆ ಸಿಕ್ಕಿದೆ. ಸಾರಿಗೆ ನಿಗಮಗಳು ನೀಡಿರುವ ದರ ಹೆಚ್ಚಳದ ಪ್ರಸ್ತಾವನೆ ಕುರಿತು ಇಂದು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ರಾಜ್ಯದ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ‘ಡೀಸೆಲ್ ದರ ನೋಡಿದ್ರೆ ಗಾಬರಿಯಾಗುತ್ತದೆ’: ಸಿಎಂ ಹೇಳಿದ್ದೇನು? ಸಾರಿಗೆ ಸಂಸ್ಥೆಗಳ ಬಸ್ ಟಿಕೆಟ್ ದರ ಹೆಚ್ಚಳದ … Continue reading ಶಕ್ತಿ ಯೋಜನೆ ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಒತ್ತಾಯ: ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಸಿಎಂ