Saturday, July 2, 2022

Latest Posts

ಸಾರಿಗೆ ಮುಷ್ಕರ: ಕರ್ನಾಟಕ ವಿಶ್ವ ವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸಾರಿಗೆ ಮುಷ್ಕರದ ಹಿನ್ನೆಲೆ ಕರ್ನಾಟಕ ವಿಶ್ವ ವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಏಪ್ರಿಲ್‌ 15, 16 ಮತ್ತು 17ರಂದು ನಡೆಬೇಕಿದ್ದ ವಿವಿಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ಸದ್ಯ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಎಂದು ವಿವಿ ಕುಲಪತಿ ಕೆ.ಬಿ ಗುಡಸಿ ಆದೇಶ ಹೊರಡಿಸಿದ್ದಾರೆ.
ಇನ್ನು ಸದರಿ ಪರೀಕ್ಷೆಗಳು ನಡೆಯುವ ದಿನಾಂಕಗಳನ್ನ ನಂತರ ತಿಳಿಸಲಾಗುವುದು ಎಂದು ವಿವಿ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss