ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರವಾಸಿಗರೇ ಗಮನಿಸಿ…ಚಾರ್ಮಾಡಿ ಘಾಟ್​​ನಲ್ಲಿ ಇನ್ಮುಂದೆ ವಾಹನ ನಿಲುಗಡೆ ಸಂಪೂರ್ಣ ನಿಷೇಧ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಚಾರ್ಮಾಡಿ ಘಾಟ್​​ನಲ್ಲಿ ಇನ್ಮುಂದೆ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.
ಶಿರಾಡಿ ಘಾಟ್ ಸಂಚಾರ ಬಂದ್ ಅದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್​ನಲ್ಲಿ ವಾಹನ ಸಂಚಾರ ಹೆಚ್ಚಳವಾಗೋ ಸಾಧ್ಯತೆಯಿಂದ ಜಿಲ್ಲಾಡಳಿತ ಈ ನಿರ್ಬಂಧ ಹೇರಿದೆ.
ಘಾಟ್​ನಲ್ಲಿ ಇನ್ಮುಂದೆ ವಾಹನ ನಿಲ್ಲಿಸುವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿರುವ ಜಿಲ್ಲಾಡಳಿತ ಘಾಟ್​ನಲ್ಲಿ ಹೆದ್ದಾರಿ ವೀಕ್ಷಣ ವಾಹನ (ಹೈವೇ ಪೆಟ್ರೋಲ್​) ನಿಯೋಜಿಸಲಾಗುವದು ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss