spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದಿನಿಂದ ತಾಜ್ ಮಹಲ್‌ಗೆ ಭೇಟಿ ನೀಡಬಹುದು… ಆದರೆ ಷರತ್ತುಗಳು ಅನ್ವಯ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಸೋಂಕಿನಿಂದ ಲಾಕ್‌ಡೌನ್ ಆಗಿದ್ದು, ಇದೀಗ ನಿಧಾನವಾಗಿ ಎಲ್ಲೆಡೆ ಸಡಿಲಿಕೆ ಆರಂಭವಾಗಿದೆ.
ಈ ಮಧ್ಯೆ ಲಾಕ್‌ಡೌನ್ ಬಳಿಕ ಮೊದಲ ಬಾರಿಗೆ ವಿಶ್ವ ವಿಖ್ಯಾತ ತಾಜ್ ಮಹಲ್ ಪ್ರವೇಶಕ್ಕೆ ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ.
ಪ್ರೇಮ ಸೌಧ ತಾಜ್ ಮಹಲ್ ಸೇರಿದಂತೆ ಕೇಂದ್ರ ಸರ್ಕಾರದಿಂದ ಸಂರಕ್ಷಿಸಲ್ಪಡುವ ಎಲ್ಲಾ ಸ್ಮಾರಕಗಳು ಇಂದಿನಿಂದ ತೆರೆಯಲಿವೆ. ಎರಡು ತಿಂಗಳ ಬಳಿಕ ತಾಜ್‌ಮಹಲ್ ವೀಕ್ಷಣೆಗೆ ಅವಕಾಶ ದೊರೆತಿದ್ದು, ಷರತ್ತುಗಳು ಅನ್ವಯವಾಗಲಿದೆ.
ತಾಜ್ ಮಹಲ್ ವೀಕ್ಷಣೆಗೆ ಒಂದು ಬಾರಿಗೆ ಕೇವಲ 650 ಪ್ರವಾಸಿಗರು ಮಾತ್ರ ಹೋಗಬಹುದು. ಇನ್ನು ಸ್ಮಾರಕದ ಯಾವುದೇ ಭಾಗವನ್ನು ಮುಟ್ಟುವಂತಿಲ್ಲ. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss