ಚಲಿಸುತ್ತಿದ ಕಾರಿನ ಮೇಲೆ ಉರುಳಿ ಬಿದ್ದ ಮರ: ಅಪಾಯದಿಂದ ಪಾರಾದ ಬ್ಯಾಂಕ್ ಸಿಬ್ಬಂದಿಗಳು!

ಹೊಸದಿಗಂತ ವರದಿ,ಸುಳ್ಯ: ಬ್ಯಾಂಕ್ ಸಿಬ್ಬಂದಿಗಳು ಚಲಿಸುತ್ತಿದ ಕಾರಿನ ಮೇಲೆ ಮರ ಉರುಳಿ ಬಿದ್ದು ಪವಾಡ ಸದೃಷವಾಗಿ ಪರಾದ ಘಟನೆ ಸುಳ್ಯ ಬೆಳ್ಳಾರೆ ರಸ್ತೆಯ ಬೇಂಗಮಲೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಉಮ್ಮರ್ ಎಂಬುವವರ ಕಾರಿನಲ್ಲಿ ಸುಳ್ಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಉತ್ಸವ್ ಚಕ್ರವರ್ತಿ ಹಾಗೂ ಇನ್ನೋರ್ವ ಫೀಲ್ಡ್ ಸ್ಟಾಫ್ ಸಾಲ ವಸೂಲಾತಿಗಾಗಿ ಬಾಡಿಗೆ ಕಾರಲ್ಲಿ ಪಂಜ ಕಡೆಗೆ ಹೋಗಿ ಬೆಳ್ಳಾರೆಯಿಂದ ಸುಳ್ಯಕ್ಕೆ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಬೇಂಗಮಲೆ ಎಂಬಲ್ಲಿ ರಸ್ತೆಬದಿಯಲ್ಲಿದ್ದ ಮರವೊಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ … Continue reading ಚಲಿಸುತ್ತಿದ ಕಾರಿನ ಮೇಲೆ ಉರುಳಿ ಬಿದ್ದ ಮರ: ಅಪಾಯದಿಂದ ಪಾರಾದ ಬ್ಯಾಂಕ್ ಸಿಬ್ಬಂದಿಗಳು!