ಭಾರೀ ಮಳೆಗೆ ಮನೆ ಮೇಲೆ ಉರುಳಿದ ಮರ: ಮೂಡಿಗೆರೆಯಲ್ಲಿ ತಾಯಿ, ಮಗಳ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರೀ ಮಳೆಗೆ ಮನೆಯ ಮೇಲೆ ಮರ ಉರುಳಿಬಿದ್ದು ತಾಯಿ, ಮಗಳು ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಕೆ.ತಲಗೂರು ಗ್ರಾಮದಲ್ಲಿ‌ ನಡೆದಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ ಮೃತರನ್ನು ಚಂದ್ರಮ್ಮ (55) ಹಾಗೂ ಸರಿತಾ (37) ಎಂದು ಹೇಳಲಾಗಿದೆ.
ಈ ಭಾಗದಲ್ಲಿ ಭಾರೀ ಗಾಳಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತಾಲ್ಲೂಕು ಆಡಳಿತ ಮೂಡಿಗೆರೆ ತಾಲ್ಲೂಕಿನ ಎಲ್ಲಾ ಶಾಲೆ,‌ಕಾಲೇಜುಗಳಿಗೆ ಇಂದು ರಜೆ ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!