EARTHQUAKE | ಮೇಘಾಲಯದ ಪಶ್ಚಿಮ ಭಾಗದ ಬೆಟ್ಟದಲ್ಲಿ ನಡುಗಿದ ಭೂಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇಘಾಲಯದ ಪಶ್ಚಿಮ ಖಾಸಿ ಬೆಟ್ಟಗಳಲ್ಲಿ ಲಘು ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6ರಷ್ಟು ಕಂಪನದ ತೀವ್ರತೆ ದಾಖಲು ಆಗಿದೆ.

ಯಾವುದೇ ಆಸ್ತಿ, ಜೀವ ಹಾನಿ ಬಗ್ಗೆ ಈವರೆಗೂ ಮಾಹಿತಿ ದೊರೆತಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!