ದೊಡ್ಡಬಳ್ಳಾಪುರದಲ್ಲಿ ಭೂಮಿ ಕಂಪಿಸಿದ ಅನುಭವ : ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲು
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇಂದು ಬೆಳಗ್ಗೆ ಭೂಕಂಪನ ಸಂಭವಿಸಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಬೆಳಗ್ಗೆ ಒಂಬತ್ತು ಗಂಟೆ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.0 ರಷ್ಟು ತೀವ್ರತೆ ದಾಖಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಮ್ಮೋಜನಹಳ್ಳಿ ಗ್ರಾಮದಿಂದ ಉತ್ತರಕ್ಕೆ ಸುಮಾರು 0.5 ಕಿ.ಮೀ ದೂರದಲ್ಲಿ ಹಾಗೂ ಭೂಮಿಯ ಆಳದಲ್ಲಿ 10 ಕಿ.ಮೀ ಪ್ರದೇಶದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಕರ್ನಾಟಕ … Continue reading ದೊಡ್ಡಬಳ್ಳಾಪುರದಲ್ಲಿ ಭೂಮಿ ಕಂಪಿಸಿದ ಅನುಭವ : ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲು
Copy and paste this URL into your WordPress site to embed
Copy and paste this code into your site to embed