ವಾಲ್ಮೀಕಿ ಪುತ್ಥಳಿಗೆ ಆರೆಸ್ಸೆಸ್‌ ಸರಸಂಘಚಾಲಕರಿಂದ ಗೌರವ ಸಮರ್ಪಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹರ್ಷಿ ವಾಲ್ಮೀಕಿ ಜಯಂತಿಯಂದು ಕಾನ್ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್‌ ಭಾಗ್ವತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದರು. ಇದಕ್ಕೂ ಮೊದಲು ಅವರು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

Image

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!