ತ್ರಿಪುರದ ಉಪಚುನಾವಣೆ ಫಲಿತಾಂಶ ಬಳಿಕ ಘರ್ಷಣೆ: 19 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ತ್ರಿಪುರದ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್ ಭವನದ ಎದುರು ಇಂದು ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ತ್ರಿಪುರಾ ಪಿಸಿಸಿ ಮುಖ್ಯಸ್ಥ ಬಿರಜಿತ್ ಸಿನ್ಹಾ ಸೇರಿದಂತೆ 19 ಮಂದಿ ಗಾಯಗೊಂಡಿದ್ದಾರೆ.
ಈ ವೇಳೆ ಗುಂಪು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.
ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಮತ್ತು ಕಾಂಗ್ರೆಸ್ ಒಂದು ಸ್ಥಾನ ಗೆದ್ದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!