ತ್ರಿಪುರ ಉಪ ಚುನಾವಣೆ: ಮುಖ್ಯಮಂತ್ರಿ ಮಾಣಿಕ್ ಸಹಾಗೆ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ತ್ರಿಪುರ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಗೆಲುವು ಸಾಧಿಸಿದ್ದಾರೆ.
ತ್ರಿಪುರಾದ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಗೆದ್ದು ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!