ಮತ ಎಣಿಕೆ ದಿನವೇ ತಿರುಪತಿಯಲ್ಲಿ ಕಾಣಿಸಿಕೊಂಡ ತ್ರಿಷಾ, ವಿಜಯ್‌ಗಾಗಿ ಪ್ರಾರ್ಥನೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದಕ್ಷಿಣ ಭಾರತದ ಜನಪ್ರಿಯ ನಟಿ ತ್ರಿಶಾ ಅವರು 43ನೇ ವಸಂತಕ್ಕೆ ಕಾಲಿಟ್ಟಿದ್ದು,ಈ ಹಿನ್ನೆಲೆ ಅವರು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷವು ಕೇಂದ್ರಬಿಂದುವಾಗಿದ್ದು, ಈಗಾಗಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ ಈ ಸಮಯದಲ್ಲೇ ಈ ಘಟನೆ ನಡೆದಿರುವುದು ಹಲವು ಊಹಾ ಪೋಹಾಗಳಿಗೆ ಕಾರಣವಾಗಿದೆ. ನಟಿ ತ್ರಿಶಾ ತಮ್ಮ ಜನ್ಮದಿನದ … Continue reading ಮತ ಎಣಿಕೆ ದಿನವೇ ತಿರುಪತಿಯಲ್ಲಿ ಕಾಣಿಸಿಕೊಂಡ ತ್ರಿಷಾ, ವಿಜಯ್‌ಗಾಗಿ ಪ್ರಾರ್ಥನೆ?