ನಟ ರಣವೀರ್ ಸಿಂಗ್ ಗೆ ಎದುರಾದ ಸಂಕಷ್ಟ: ನಗ್ನ ಫೋಟೋಶೂಟ್ ವಿರುದ್ಧ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಾಲಿವುಡ್ ನಟ ರಣವೀರ್ ಸಿಂಗ್ ಇತ್ತೀಚಿನ ಫೋಟೋಶೂಟ್ʼ ಅವರಿಗೆ ಸಂಕಷ್ಟ ತಂದಿಟ್ಟಿದೆ. ಸಾಕಷ್ಟು ಚರ್ಚೆಯಲ್ಲಿದ್ದ ಆ ಫೋಟೋಶೂಟ್‌ನಲ್ಲಿ ರಣವೀರ್ ಬಟ್ಟೆ ಇಲ್ಲದೇ ಕಾಣಿಸಿಕೊಂಡಿದ್ದು, ಇದರಿಂದಾಗಿ ಸಾಕಷ್ಟು ಟ್ರೋಲ್‌ಗೂ ಒಳಗಾಗಿದ್ದಾರೆ.
ಇದೀಗ ರಣವೀರ್ ಕಪೂರ್ ವಿರುದ್ಧ ದೂರು ದಾಖಲಾಗಿದೆ.
ನಗ್ನ ಫೋಟೋಶೂಟ್ ಮಾಡುವ ವಿಷಯದಲ್ಲಿ ಭಾರತೀಯ ಸಂಸ್ಕೃತಿಯನ್ನ ಉಲ್ಲೇಖಿಸಿ, ಎನ್‌ಜಿಒವೊಂದು ಮುಂಬೈನ ಚೆಂಬೂರ್ ಪೊಲೀಸ್ ಠಾಣೆಯಲ್ಲಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!