ಪೊಲೀಸ್ ವ್ಯಾನ್‌ಗೆ ಟ್ರಕ್ ಡಿಕ್ಕಿ: ಐವರು ಎಪಿಆರ್ ಸಿಬ್ಬಂದಿಗಳ ದುರ್ಮರಣ, ಮೂವರ ಸ್ಥಿತಿ ಗಂಭೀರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಒಡಿಶಾದ ಝಾರ್ಸುಗುಡಾ ಸಮೀಪ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ಪೊಲೀಸ್ ವ್ಯಾನ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಮುಖ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ ನಿಯಮಿತ ಪೆಟ್ರೋಲ್ ಕರ್ತವ್ಯದಲ್ಲಿದ್ದ ಬೊಲೆರೊ ಪೊಲೀಸ್ ವಾಹನಕ್ಕೆ ಎದುರು ದಿಕ್ಕಿನಿಂದ ಅತಿವೇಗದಲ್ಲಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಡಿಕ್ಕಿಯ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದ್ದು, … Continue reading ಪೊಲೀಸ್ ವ್ಯಾನ್‌ಗೆ ಟ್ರಕ್ ಡಿಕ್ಕಿ: ಐವರು ಎಪಿಆರ್ ಸಿಬ್ಬಂದಿಗಳ ದುರ್ಮರಣ, ಮೂವರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed