ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್: 7 ಮಂದಿಯ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇವಸ್ಥಾನ ದರುಶನಕ್ಕಾಗಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯಾತ್ರಿಕರ ಗುಂಪಿನ ಮೇಲೆ ಟ್ರಕ್ ಹರಿದ ಪರಿಣಾಮ 7 ಜನ ಸಾವನಪ್ಪಿದ ಘಟನೆ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ನಡೆದಿದೆ. ರಾಜ್‌ಕೋಟ್‌ನ ಗಡ್ಕಾ ಗ್ರಾಮದಿಂದ ದೇಕಾವಾಲಾ ದೇವಸ್ಥಾನದತ್ತ ಭಕ್ತರ ತಂಡ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿತ್ತು. ಲಖ್ತಾರ್–ವಿರಮ್‌ಗಮ್ ಹೆದ್ದಾರಿಯ ಭಾಸ್ಕರ್‌ಪಾರ ಸಮೀಪ ಈ ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ಟೈರ್ ಬದಲಾವಣೆಗೆ ನಿಲ್ಲಿಸಿದ್ದ ಡಂಪರ್ ಟ್ರಕ್ ಅನ್ನು ದಾಟುವ ವೇಳೆ, ಹಿಂದಿನಿಂದ ಬಂದ ವೇಗದ ಟ್ರಕ್ ನಿಯಂತ್ರಣ ತಪ್ಪಿ ಯಾತ್ರಿಕರ ಗುಂಪಿಗೆ … Continue reading ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್: 7 ಮಂದಿಯ ದುರ್ಮ*ರಣ