ರಷ್ಯಾ–ಉಕ್ರೇನ್ ಕದನ ವಿರಾಮ ಘೋಷಿಸಿದ ಟ್ರಂಪ್: ‘ನನಗೆ ಈ ವಿಷಯ ಗೊತ್ತೇ ಇರಲಿಲ್ಲ’ ಎಂದ ಝೆಲೆನ್ಸ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ವಿರಾಮ ನೀಡುವ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ಉಭಯ ರಾಷ್ಟ್ರಗಳ ನಡುವೆ ತಕ್ಷಣದಿಂದಲೇ ಇಂಧನ ಮೂಲಸೌಕರ್ಯಕ್ಕೆ ಸಂಬಂಧಿಸಿದ ಕದನ ವಿರಾಮ ಜಾರಿಗೆ ಬಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಆದರೆ, ಟ್ರಂಪ್ ಅವರ ಈ ಘೋಷಣೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರಿಗೇ ಅಚ್ಚರಿ ಮೂಡಿಸಿದ್ದು, “ಇದು ನನಗೆ ಹೊಸ ಸುದ್ದಿ” ಎಂದು ಪ್ರತಿಕ್ರಿಯಿಸಿದ್ದಾರೆ. ಟ್ರಂಪ್ ಅವರು ತಮ್ಮ ಸಾಮಾಜಿಕ ಜಾಲತಾಣ … Continue reading ರಷ್ಯಾ–ಉಕ್ರೇನ್ ಕದನ ವಿರಾಮ ಘೋಷಿಸಿದ ಟ್ರಂಪ್: ‘ನನಗೆ ಈ ವಿಷಯ ಗೊತ್ತೇ ಇರಲಿಲ್ಲ’ ಎಂದ ಝೆಲೆನ್ಸ್ಕಿ