ಶೆನ್‌ಜೆನ್‌ನಲ್ಲಿ ಟ್ರಂಪ್-ಕಾರ್ನಿ ಭೇಟಿ: ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಹತ್ವದ ಚರ್ಚೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಅಮೆರಿಕ ಮತ್ತು ಕೆನಡಾ ನಡುವೆ ನಡೆಯುತ್ತಿರುವ ವ್ಯಾಪಾರ ಬಿಕ್ಕಟ್ಟನ್ನು ಬಗೆಹರಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಚೀನಾದ ಶೆನ್‌ಜೆನ್‌ನಲ್ಲಿ ನಡೆಯುತ್ತಿರುವ ಅಪೆಕ್ (APEC) ಶೃಂಗಸಭೆಯಲ್ಲಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಬುಧವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ. ಉದ್ಯೋಗ ಸೃಷ್ಟಿ ಮತ್ತು ಸಾರ್ವಭೌಮತ್ವಕ್ಕೆ ಒತ್ತು ಭೇಟಿಯ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ … Continue reading ಶೆನ್‌ಜೆನ್‌ನಲ್ಲಿ ಟ್ರಂಪ್-ಕಾರ್ನಿ ಭೇಟಿ: ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಹತ್ವದ ಚರ್ಚೆ