ಕೊಲ್ಲಿ ಬಿಕ್ಕಟ್ಟಿನ ನಡುವೆಯೇ ಪ್ರಧಾನಿ ಮೋದಿಗೆ ಟ್ರಂಪ್ ತುರ್ತು ಕರೆ: ಉಭಯ ನಾಯಕರಿಂದ ಮಹತ್ವದ ಚರ್ಚೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಚಯ ಬಿಕ್ಕಷ್ಟು ಇನ್ನಷ್ಟು ಉಲ್ಬಣಗೊಳ್ಳುತ್ತಿರುವ ನಡುವೆಯೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಸಂಜೆ ಕರೆಮಾಡಿ ಮಾತನಾಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಭಾರತದಲ್ಲಿರುವ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್, ಉಭಯ ನಾಯಕರು ತಮ್ಮ ಮಾತುಕತೆಯ ಸಂದರ್ಭ, ಇರಾನ್‌ನ ಹಾರ್ಮುಜ್ ಜಲಸಂಧಿಯನ್ನು ಮುಕ್ತವಾಗಿ ಇಡುವ ಕುರಿತು ಚರ್ಚೆ ನಡೆಸಿದ್ದಾರೆ. ಜೊತೆಗೆ ಪ್ರಸುತ್ತ ನಡೆಯುತ್ತಿರುವ ಯುದ್ಧದ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ ಎಂದಿದ್ದಾರೆ. ಟ್ರಂಪ್, ಪ್ರಧಾನಿ ಮೋದಿ ಅವರನ್ನು … Continue reading ಕೊಲ್ಲಿ ಬಿಕ್ಕಟ್ಟಿನ ನಡುವೆಯೇ ಪ್ರಧಾನಿ ಮೋದಿಗೆ ಟ್ರಂಪ್ ತುರ್ತು ಕರೆ: ಉಭಯ ನಾಯಕರಿಂದ ಮಹತ್ವದ ಚರ್ಚೆ
Copy and paste this URL into your WordPress site to embed
Copy and paste this code into your site to embed