‘ಸತ್ಯ ನಮ್ಮೊಂದಿಗಿದೆ, ನಮ್ಮ ಧೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ’: ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ‘ಇಂಡಿಯಾ’ ಒಕ್ಕೂಟದ ಸಂಸದರನ್ನು ದೆಹಲಿ ಪೊಲೀಸರು ನಡೆಸಿಕೊಂಡ ರೀತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಸತ್ಯ ನಮ್ಮ ಪರವಾಗಿದೆ. ನೀವು ಎಷ್ಟೇ ಬಲಪ್ರಯೋಗ ಮಾಡಿದರು ನಮ್ಮ ಧೈರ್ಯ ಕುಗ್ಗಿಸಲು ಸಾಧ್ಯವಿಲ್ಲʼ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಪ್ರಜಾಪ್ರಭುತ್ವದ ಹಕ್ಕಿನ ಮೇಲಿನ ದಾಳಿ ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, ‘ಲೋಕಸಭೆಯ ವಿರೋಧ … Continue reading ‘ಸತ್ಯ ನಮ್ಮೊಂದಿಗಿದೆ, ನಮ್ಮ ಧೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ’: ಸಿಎಂ ಡಿ.ಕೆ. ಶಿವಕುಮಾರ್