ಶೃಂಗೇರಿಯ ಧರ್ಮಭೂಮಿಯಲ್ಲಿ ಸತ್ಯಕ್ಕೆ ಸಿಕ್ಕಿತು ಜಯ: ಬಿ.ವೈ. ವಿಜಯೇಂದ್ರ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ರೋಚಕ ಕ್ಷಣಕ್ಕೆ ಸಾಕ್ಷಿಯಾದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯು ಬಹುತೇಕ ಪೂರ್ಣಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಪರವಾಗಿ ಫಲಿತಾಂಶ ವಾಲುವ ಸಾಧ್ಯತೆಗಳು ದಟ್ಟವಾಗಿವೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವ್ಯಕ್ತಪಡಿಸಿದ್ದು, ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ತಿಳಿಸಿದರು. ಈ ಕುರಿತು ಪೋಸ್ಟ್ ಮಾಡಿರುವ ವಿಜಯೇಂದ್ರ, ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಡಿ.ಎನ್. … Continue reading ಶೃಂಗೇರಿಯ ಧರ್ಮಭೂಮಿಯಲ್ಲಿ ಸತ್ಯಕ್ಕೆ ಸಿಕ್ಕಿತು ಜಯ: ಬಿ.ವೈ. ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed