ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಕಿ
ನಂತರ ಕಡ್ಲೆಬೇಳೆ, ಶೇಂಗಾ ಹಾಕಿ ಬಾಡಿಸಿ, ನಂತರ ಅದಕ್ಕೆ ಹಸಿಮೆಣಸು, ಈರುಳ್ಳಿ ಹಾಕಿ ಮಿಕ್ಸ್ ಮಾಡಿ
ನಂತರ ಉಪ್ಪು, ಅರಿಶಿಣ ಹಾಗೂ ಟೊಮ್ಯಾಟೊ ಹಾಕಿ ಬಾಡಿಸಿ
ಮೆತ್ತಗಾದ ನಂತರ ತೋಯಿಸಿದ ಮಂಡಕ್ಕಿ ಹಾಕಿ ಮಿಕ್ಸ್ ಮಾಡಿ
ಇದಕ್ಕೆ ಕಡ್ಲೆ ಹಾಗೂ ಜೀರಿಗೆ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಬಿಸಿ ಮಾಡಿದ್ರೆ ಮಂಡಕ್ಕಿ ತಿಂಡಿ ರೆಡಿ