ಹೇಗೆ ಮಾಡೋದು?
ಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಕಿ ಮಿಕ್ಸ್ ಮಾಡಿ
ನಂತರ ಇದಕ್ಕೆ ಕರಿಬೇವು, ಕಡ್ಲೆಬೇಳೆ, ಉದ್ದಿನಬೇಳೆ ಹಾಗೂ ಶೇಂಗಾ ಹಾಕಿ ಬಾಡಿಸಿ
ನಂತರ ಇದಕ್ಕೆ ಹಸಿಮೆಣಸು ಹಾಗೂ ಈರುಳ್ಳಿ ಹಾಕಿ
ನಂತರ ಉಪ್ಪು ಹಾಗೂ ಅರಿಶಿಣ ಹಾಕಿ
ನಂತರ ಈರುಳ್ಳಿ, ಟೊಮ್ಯಾಟೊ ಹಾಕಿ ಬಾಡಿಸಿ
ನಂತರ ಇದಕ್ಕೆ ನೀರಿನಲ್ಲಿ ನೆನೆಸಿದ ಜೊಳ್ಳು ಪುರಿ ಹಾಕಿ ಮಿಕ್ಸ್ ಮಾಡಿ
ಮೇಲೆ ಕೊತ್ತಂಬರಿ ಹಾಗೂ ಕಾಯಿತುರಿ ಹಾಕಿ ಮಿಕ್ಸ್ ಮಾಡಿ
ನಂತರ ಕಡ್ಲೆ ಹಾಗೂ ಜೀರಿಗೆ ಪುಡಿಮಾಡಿ ಅದನ್ನು ಹಾಕಿ ಮಿಕ್ಸ್ ಮಾಡಿದ್ರೆ ಗಿರ್ಮಿಟ್ ರೆಡಿ