‘ಸಮ್ಮರ್ ಸೆಕೆ’ಗೆ ಟಕ್ಕರ್ ಕೊಡೋಕೆ ಬೆಂಗಳೂರು ರೆಡಿ: ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ BWSSB ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೇಸಿಗೆಯಲ್ಲಿ ಉಂಟಾಗುವ ನೀರಿನ ಕೊರತೆಯನ್ನು ಮನಗಂಡು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಈ ಬಾರಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ನಗರದ ಕೆಲವು ಪ್ರಮುಖ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ಗಳನ್ನು ಸ್ಥಾಪಿಸುವ ಮೂಲಕ ಜನರಿಗೆ ಕುಡಿಯುವ ನೀರಿನ ಲಭ್ಯತೆ ಸುಗಮಗೊಳಿಸಲು ಮಂಡಳಿ ಮುಂದಾಗಿದೆ. ಇದನ್ನೂ ಓದಿ: ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅಧ್ಯಕ್ಷ ವಿ. ರಾಮ್ ಪ್ರಸಾತ್ ಮನೋಹರ್, ಹೆಚ್ಚು ಜನಸಾಂದ್ರತೆ ಇರುವ ಮತ್ತು ನೀರಿನ … Continue reading ‘ಸಮ್ಮರ್ ಸೆಕೆ’ಗೆ ಟಕ್ಕರ್ ಕೊಡೋಕೆ ಬೆಂಗಳೂರು ರೆಡಿ: ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ BWSSB ಪ್ಲಾನ್!