ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಈದುಲ್ ಫಿತ್ರ್ ಆಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ .
ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ಮಂಗಳವಾರ ಈದುಲ್ ಫಿತ್ರ್ ಆಚರಿಸಲು ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!