ವಿಶ್ವವಿಖ್ಯಾತ ನಾಡಹಬ್ಬಕ್ಕೆ ತುಳುನಾಡಿನ ರಂಗು: ಈ ಬಾರಿ ದಸರಾ ಮಹೋತ್ಸವದಲ್ಲಿ ಪ್ರವಾಸಿಗರಿಗೆ ಸಿಗಲಿದೆ; ‘ಕಂಬಳ’ ದರುಶನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮತ್ತೊಂದು ನೂತನ ಹಾಗೂ ಸಾಂಪ್ರದಾಯಿಕ ಆಕರ್ಷಣೆ ಸೇರ್ಪಡೆಯಾಗುತ್ತಿದೆ. ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆಯಾದ ‘ಕಂಬಳ’ ಸ್ಪರ್ಧೆಯನ್ನು ವಿಶೇಷ ಆಕರ್ಷಣೆಯಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ. ಪೂರ್ವಭಾವಿ ಸಭೆಯಲ್ಲಿ ಡಿಸಿ ಗ್ರೀನ್ ಸಿಗ್ನಲ್ ಮುಖ್ಯಮಂತ್ರಿಗಳ ಆಶಯದಂತೆ ಮೈಸೂರು ದಸರಾ ಉತ್ಸವದ ಅಂಗವಾಗಿ ಕಂಬಳ ಆಯೋಜಿಸುವ ಕುರಿತು ಇಂದು  ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಿದ್ಧತಾ ಸಭೆ ನಡೆಯಿತು. ಸಭೆಯ … Continue reading ವಿಶ್ವವಿಖ್ಯಾತ ನಾಡಹಬ್ಬಕ್ಕೆ ತುಳುನಾಡಿನ ರಂಗು: ಈ ಬಾರಿ ದಸರಾ ಮಹೋತ್ಸವದಲ್ಲಿ ಪ್ರವಾಸಿಗರಿಗೆ ಸಿಗಲಿದೆ; ‘ಕಂಬಳ’ ದರುಶನ!