ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ 10 ವೈದ್ಯಾಧಿಕಾರಿಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ರೇಡಿಯಾಲಜಿಸ್ಟ್, ಅರವಳಿಕೆ ತಜ್ಞರು, ಜನರಲ್ ಸರ್ಜನ್ ಮತ್ತು ತುರ್ತು ಚಿಕಿತ್ಸಾ ವಿಭಾಗ ವೈದ್ಯಾಧಿಕಾರಿಗಳು ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ಆಸಕ್ತರು ನವೆಂಬರ್ 24,2023ರಂದು ಜಿಲ್ಲಾ ಆಸ್ಪತ್ರೆ ಕಚೇರಿ, ತುಮಕೂರಿನಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.