ಬಿಜೆಪಿ ತೆಕ್ಕೆಗೆ ತುಮಕೂರು ಲೋಕಸಭಾ ಕ್ಷೇತ್ರ, ಕಡೆಗೂ ಸೋಮಣ್ಣಗೆದ್ಬಿಟ್ರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸತತ ಚುನಾವಣಾ ಸೋಲುಗಳಿಂದ ಸೋತು ಕಂಗೆಟ್ಟಿದ್ದ ವಿ. ಸೋಮಣ್ಣ ಕೊನೆಗೂ ಹಾಲಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ. ತುಮಕೂರಿನಲ್ಲಿ ಗೆಲುವಿನ ವಿಶ್ವಾಸದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡಗೆ ಸೋಲಾಗಿದ್ದು, ಇಲ್ಲಿ ಕಾಂಗ್ರೆಸ್ ಮುಖಭಂಗಕ್ಕೀಡಾಗಿದೆ. ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ನ ಮುದ್ದ ಹನುಮೇಗೌಡ ಪಕ್ಷಕ್ಕೆ ಮರಳಿದ ಎರಡೇ ತಿಂಗಳಲ್ಲಿ ಸೋಲು ಅನುಭವಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!