ತುಮಕೂರು ರೈಲು ನಿಲ್ದಾಣಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಹೆಸರು: ಕೇಂದ್ರ ಸರಕಾರದಿಂದ ಸಮ್ಮತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಡಲು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ರೈಲ್ವೇ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

89 ಕೋಟಿ ರೂ. ವೆಚ್ಚದಲ್ಲಿ ಹೊಸ ರೈಲು ನಿಲ್ದಾಣ ನಿರ್ಮಾಣಕ್ಕೆ ಟೆಂಡರ್​ ಪೂರ್ಣಗೊಂಡಿದೆ. ಹೊಸ ರೈಲು ನಿಲ್ದಾಣ ನಿರ್ಮಾಣದ ಬಳಿಕ ತುಮಕೂರು ರೈಲು ನಿಲ್ದಾಣಕ್ಕೆ ಶ್ರೀಗಳ ಹೆಸರು ನಾಮಕರಣ ಮಾಡಲಾಗುವುದು ಎಂದು ಹೇಳಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!