JOB| ತುಮಕೂರು ಜಿಲ್ಲಾ ಪಂಚಾಯಿತಿಯಲ್ಲಿ 27 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತುಮಕೂರು ಜಿಲ್ಲಾ ಪಂಚಾಯಿತಿಯಲ್ಲಿ 27 ತಾಂತ್ರಿಕ ಸಹಾಯಕ ಮತ್ತು ತಾಲೂಕು ಎಂಐಎಸ್ ಸಂಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ, ಬಿಸಿಎ, ಎಂಸಿಎ, ಎಂಎಸ್ಸಿ, ಬಿಎಸ್ಸಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,000/-ರೂ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಸೆಂಬರ್‌ 4,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!