ಟಿವಿಕೆ ಸರ್ಕಾರದಿಂದ ವಿಪಕ್ಷವನ್ನು ದುರ್ಬಲಗೊಳಿಸುವ ಯತ್ನ: ಸಿಎಂ ವಿಜಯ್ ವಿರುದ್ಧ ಎಂ.ಕೆ. ಸ್ಟಾಲಿನ್ ವಾಗ್ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಸಿಎಂ ಸಿ.ಜೋಸೆಫ್ ವಿಜಯ್ ವಿರುದ್ಧ ಡಿಎಂಕೆ ಮುಖ್ಯಸ್ಥ, ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ವಾಗ್ದಾಳಿ ನಡೆಸಿದ್ದು, ಟಿವಿಕೆ ಸರ್ಕಾರವು ವಿಪಕ್ಷವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ. ಬಿಜೆಪಿಯಂತೆ ಸಿಎಂ ವಿಜಯ್ ನಡೆ ಡಿಎಂಕೆ ಮುಖ್ಯ ಕಚೇರಿ ಅಣ್ಣಾ ಅರಿವಾಲಯಂನಲ್ಲಿ ನಡೆದ ಡಿಎಂಕೆ ಮಹಿಳಾ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಇತರ ರಾಜ್ಯಗಳಲ್ಲಿ ಮಾಡುತ್ತಿರುವಂತೆಯೇ, ಸಿಎಂ ವಿಜಯ್ ತಮಿಳುನಾಡಿನಲ್ಲಿ ವಿರೋಧ ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನದ ಭಾಗವಾಗಿ ಎಐಎಡಿಎಂಕೆ ಶಾಸಕರನ್ನು ಖರೀದಿ … Continue reading ಟಿವಿಕೆ ಸರ್ಕಾರದಿಂದ ವಿಪಕ್ಷವನ್ನು ದುರ್ಬಲಗೊಳಿಸುವ ಯತ್ನ: ಸಿಎಂ ವಿಜಯ್ ವಿರುದ್ಧ ಎಂ.ಕೆ. ಸ್ಟಾಲಿನ್ ವಾಗ್ದಾಳಿ