Wednesday, August 17, 2022

Latest Posts

ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರಕ್ಕೆ ಜವಳಿ ಪಾರ್ಕ್ ಭಾಗ್ಯ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರಕ್ಕೆ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಬಾದಾಮಿ ತಾಲೂಕಿನ ಗುಳೇದಗುಡ್ಡ ನಗರದಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!