ತ್ವಿಶಾ ಶರ್ಮಾ ಸಾವಿನ ಪ್ರಕರಣ: ಎರಡನೇ ಮರಣೋತ್ತರ ಪರೀಕ್ಷೆಗೆ ಮಧ್ಯಪ್ರದೇಶ ಹೈಕೋರ್ಟ್ ಅನುಮತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ, ಮಾಡೆಲ್​ ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಮಧ್ಯಪ್ರದೇಶ ಹೈಕೋರ್ಟ್ ಇಂದು ಮಹತ್ವದ ಆದೇಶ ನೀಡಿದ್ದು, ಏಮ್ಸ್ ದೆಹಲಿ ವೈದ್ಯರ ತಂಡದಿಂದ ಎರಡನೇ ಮರಣೋತ್ತರ ಪರೀಕ್ಷೆಗೆ ಆದೇಶಿಸಿದೆ. ದಾಖಲೆ ಒದಗಿಸುವಲ್ಲಿ ವಿಫಲ ಭೋಪಾಲ್ ನ್ಯಾಯಾಲಯವು, ತ್ವಿಶಾ ಶರ್ಮಾ ಅವರ ಎರಡನೇ ಮರಣೋತ್ತರ ಪರೀಕ್ಷೆ ನಡೆಸುವಂತೆ ಕೇಳಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಸಂಬಂಧ ಕುಟುಂಬ ಸದಸ್ಯರು ಎರಡನೇ ಶವಪರೀಕ್ಷೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ನೇಣು ಬಿಗಿದ ಬೆಲ್ಟ್ ಅನ್ನು ತನಿಖಾಧಿಕಾರಿಗಳು … Continue reading ತ್ವಿಶಾ ಶರ್ಮಾ ಸಾವಿನ ಪ್ರಕರಣ: ಎರಡನೇ ಮರಣೋತ್ತರ ಪರೀಕ್ಷೆಗೆ ಮಧ್ಯಪ್ರದೇಶ ಹೈಕೋರ್ಟ್ ಅನುಮತಿ