ಬಂಗಾಳ ಸಿಎಂ ಆಪ್ತನ ಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್: UPIನಿಂದ ಸಿಕ್ತು ಕ್ಲೂ, ಮೂವರು ಅಂದರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಸಂಚಲನ ಮೂಡಿಸಿದ್ದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡವು ಉತ್ತರ ಪ್ರದೇಶದಿಂದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಹತ್ಯೆ ಪೂರ್ವಯೋಜಿತವಾಗಿತ್ತು ಎಂಬ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ. ಮೇ 6ರಂದು ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ಪ್ರದೇಶದಲ್ಲಿ ಈ ಹತ್ಯೆ ನಡೆದಿತ್ತು. ಪ್ರಕರಣದ ತನಿಖೆಯಲ್ಲಿ ಡಿಜಿಟಲ್ ಮಾಹಿತಿ, ಯುಪಿಐ ಹಣ ವರ್ಗಾವಣೆ ಹಾಗೂ ಅಂತಾರಾಜ್ಯ ಸಂಪರ್ಕಗಳ … Continue reading ಬಂಗಾಳ ಸಿಎಂ ಆಪ್ತನ ಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್: UPIನಿಂದ ಸಿಕ್ತು ಕ್ಲೂ, ಮೂವರು ಅಂದರ್